ಹಿಂದೂ ಮುಸ್ಲಿಂ ಭಾವೈಕ್ಯತೆಯ ಮೊಹರಂ!

ಬೆಳಗಾವಿ: ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದ ಹಿಂದೂ-ಮುಸ್ಲಿಂ ಬಾಂಧವರು ಭಾವೈಕ್ಯತೆಯಿಂದ ಮೊಹರಮ್ ಹಬ್ಬ ಆಚರಿಸಿದರು. ಗ್ರಾಮದ ಎರಡು ಕಡೆಗಳಲ್ಲಿ ಮುಸ್ಲಿಂ ದೈವದ ವತಿಯಿಂದ ಪಂಝಾಗಳನ್ನು ಪ್ರತಿಷ್ಠಾಪನೆ ಮಾಡಲಾಗಿತ್ತು. ಭಕ್ತರು ಭಯ-ಭಕ್ತಿಯಿಂದ ಪಂಝಾಗಳಿಗೆ ಪೂಜೆ...

ಪಂಡೀತ ದೀನದಯಾಳ ‘ಸಮರ್ಪಣಾ ದಿನ’ ಆಚರಣೆ

ಬೆಳಗಾವಿ: ಪಂಡೀತ ದೀನದಯಾಳ ಉಪಾಧ್ಯಾಯರ ಜನ್ಮ ಶತಮಾನೋತ್ಸವ ನಿಮಿತ್ತ 'ಸಮರ್ಪನ ದಿನ'ವನ್ನು ನಗರದ ಅನಸೂರಕರ ಗಲ್ಲಿ ಛತ್ರೆವಾಡಾದಲ್ಲಿ ಇಂದು ಆಚರಿಸಲಾಯಿತು. ಶಾಸಕ ಅನಿಲ ಬೆನಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಿಜೆಪಿ ನಗರಾಧ್ಯಕ್ಷ ರಾಜೇಂದ್ರ...

PDOಗಳ ಕಾರ್ಯವೈಖರಿ ಬಗ್ಗೆ ಜಿಲ್ಲಾಧಿಕಾರಿಗೆ ಮನವಿ

ಬೆಳಗಾವಿ: ಗ್ರಾಮ ಪಂಚಾಯತಿಗಳಲ್ಲಿ ಲೆಕ್ಕಪರಿಶೋಧಕರು ಲೆಕ್ಕ ಪರಿಶೀಲನೆಯಲ್ಲಿ ನಮೂದಿಸಿರುವ ಆಕ್ಷೇಪಣೆಗಳು ಮತ್ತು ವಸೂಲಾತಿಯ ಶಿಫಾರಸ್ಸುಗಳ ಬಗ್ಗೆ ಅನುಪಾಲನಾ ವರದಿ ನೀಡದ ಗ್ರಾಮ ಪಂಚಾಯತಿಗಳ ಪಂಚಾಯತ ಅಭಿವೃದ್ದಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ...

ಶಾಸಕ ಪಿ. ರಾಜೀವ ಅವರಿಗೆ ಬಂಧನ ಭೀತಿ!

ಬೆಳಗಾವಿ: ಜಿಲ್ಲೆಯ ಕುಡಚಿ ಕ್ಷೇತ್ರದ ಬಿಜೆಪಿ ಶಾಸಕ ಪಿ.ರಾಜೀವ ಅವರಿಗೆ ಬಂಧನದ ಭೀತಿ ಎದುರಾಗಿದೆ! 2016ರಲ್ಲಿ ನಡೆದ ಪ್ರಕರಣವೊಂದಕ್ಕೆ ಸಂಬಂಧಿಸಿ ಬೆಂಗಳೂರಿನ ವಿಶೇಷ ನ್ಯಾಯಾಲಯ ಪಿ. ರಾಜೀವ್ ವಿರುದ್ಧ ವಾರಂಟ್ ಜಾರಿ ಮಾಡಿರುವ...

ಎಪಿಎಂಸಿ ಅವಿರೋಧ ಆಯ್ಕೆ ಸನ್ನಿಹಿತ: ಸಂಸತಗೆ ಸ್ಪರ್ಧೆ ವಿಚಾರ ಸದ್ಯಕ್ಕಿಲ್ಲ: ಸತೀಶ ಜಾರಕಿಹೊಳಿ

ಬೆಳಗಾವಿ: ಸ್ಥಳೀಯ ಎಪಿಎಂಸಿ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನವನ್ನು ಅವಿರೋಧವಾಗಿಯೇ ಆಯ್ಕೆ ಮಾಡುವ ಇರಾದೆ ತಮ್ಮದು ಎಂದು ಶಾಸಕ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ. ಸುದ್ದಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಎಪಿಎಂಸಿ ಅಧ್ಯಕ್ಷ ಉಪಾಧ್ಯಕ್ಷರ ಹುದ್ದೆಗಳ...

ನಾನು ಧರ್ಮ ಒಡೆಯುವ ಕೆಲಸ ಮಾಡಿಲ್ಲ, ನನ್ನನ್ನ ಯಾರು ಟಾರ್ಗೆಟ್ ಮಾಡಲು ಸಾಧ್ಯವಿಲ್ಲ: ಸಿದ್ದರಾಮಯ್ಯ

ಬೆಂಗಳೂರು: ನಾನು ಧರ್ಮ ಒಡೆಯುವ ಕೆಲಸ ಮಾಡಿಲ್ಲ, ನನ್ನನ್ನ ಯಾರು ಟಾರ್ಗೆಟ್ ಮಾಡಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಧ್ಯಮದವರ ಲಿಂಗಾಯತ...

ಕರಾಳದಿನ ವಿರೋಧಿಸಿ ಕರವೇ ತೀವ್ರ ಪ್ರತಿಭಟನೆ

ಬೆಳಗಾವಿ: ರಾಜ್ಯೋತ್ಸವದ ನ. 1ರಂದು ಆಚರಿಸಲಾಗುವ ಎಂಇಎಸ್ ಕರಾಳ ದಿನಾಚರಣೆ ನಿಷೇಧಿಸಬೇಕು ಎಂದು ಕರವೇ ಆಗ್ರಹಿಸಿತು. ಬೆಳಗಾವಿ ನಗರದಲ್ಲಿ ಎಂಇಎಸ್ ನಡೆಸುವ ಕರಾಳ ದಿನಾಚರಣೆಗೆ ಅನುಮತಿ ನೀಡಬಾರದು ಆ ಸಂಘಟನೆಯನ್ನು ನಿಷೇಧಿಸಬೇಕೆಂದು ಆಗ್ರಹಿಸಿ...

NH4 ವಾಹನ ಢಿಕ್ಕಿ, ಮೊಪೆಡ್ ಸವಾರ ಸಾವು

ಬೆಳಗಾವಿ: ಅತಿವೇಗದ ರಾಷ್ಟ್ರೀಯ(Express Way) ಹೆದ್ದಾರಿಗಳಲ್ಲಿ ಸಂಚರಿಸುವ ಖಯಾಲಿ ನಾಗರಿಕರು ರೂಢಿಸಿಕೊಂಡಿದ್ದು, ಬೈಕ್ ಸವಾರನೊಬ್ಬ ಇಂದು ಅಸುನೀಗಿದ್ದಾನೆ. ಇಂದು ಮಧ್ಯಾಹ್ನ ನಗರದ ಗಾಂಧೀನಗರದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಎದುರಿನಿಂದ(Wrong Side) ಚಲಿಸುತ್ತಿದ್ದ ಮೊಪೆಡ್...